Featured

ಸೋಮೇಶ್ವರ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರ ತೀರದಲ್ಲಿ ಪತ್ತೆ  – vishwanews24

ಉಳ್ಳಾಲ : ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಮದ್ಯಾಹ್ನ ವೇಳೆ ಹಾರಿದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.

ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ಸೋಮೇಶ್ವರ ಸಮುದ್ರ ತೀರಕ್ಕೆ ಬಂದವರು ದ್ವಿಚಕ್ರ ವಾಹನ ಸಹಿತ ತನ್ನ ಬಳಿಯಿದ್ದ ಸೊತ್ತುಗಳನ್ನೆಲ್ಲಾ ಮೇಲಿಟ್ಟು ಸಮುದ್ರಕ್ಕೆ ಹಾರಿದ್ದಾರೆ.

ಸಮುದ್ರ ತೀರದಲ್ಲಿದ್ದ ಯುವಕನೋರ್ವ ಸೊತ್ತುಗಳನ್ನು ಕಂಡು ಸಮೀಪದ ಅಂಗಡಿಯವರಲ್ಲಿ ನೀಡಿದ್ದಾರೆ. ಅವರು ಉಳ್ಳಾಲ ಪೊಲೀಸರಿಗೆ ನೀಡಿದ ಮಾಹಿತಿ ನಂತರ, ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಉದಯ್ ಗಾಗಿ ಟಯರ್ ಟ್ಯೂಬ್ ಬಳಸಿ ಶೋಧ ನಡೆಸಿದ್ದಾರೆ.ಸಂಜೆ ವೇಳೆ ಮೃತದೇಹ ಪತ್ತೆಯಾಗಿದ್ದು, ಮೃತರು ತಂದೆ, ತಾಯಿ, ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

9 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

41 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

53 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago