Featured

ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಲು ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಲು ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ : ರಾಹುಲ್​ ಗಾಂಧಿ -Vishwanews24

ನವದೆಹಲಿ,: ಕಾಂಗ್ರೆಸ್​ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ ಎಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಹೇಳಿದ್ದಾರೆ.

 

 

ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್​ನಲ್ಲಿ ಪ್ರಕಟಿಸಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ. 2019ರ ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಬೇಕಿದೆ. ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಬೇಕಿದೆ. ಪಕ್ಷಕ್ಕೆ ಪುನಶ್ಚೇತನ ನೀಡಬೇಕಿದೆ. ಹೀಗಾಗಿ ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ ಎಂದು ರಾಹುಲ್​ ಗಾಂಧಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಪಕ್ಷದ ಮುಂದಿನ ನಡೆಯ ಬಗ್ಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ಕಾಂಗ್ರೆಸ್ ಬೆಳವಣಿಗೆಯ ಹೊಣೆಗಾರಿಕೆ ನಿರ್ಣಾಯಕವಾಗಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತಡ ಮಾಡದೆ ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಮಾಡಬೇಕು. ಈ ಆಯ್ಕೆಯ ಪ್ರಕ್ರಿಯೆಲ್ಲಿ ತಾನು ಭಾಗವಾಗಿಯೂ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago