ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯಗೆ ಸೋಲಿನ ಭೀತಿ ಎದುರಾಗಿದ್ದು, ಮುಂದಿನ ಬಾರಿಯ ಚುನಾವಣೆಯಲ್ಲಿ ಅವರು ನೂರಕ್ಕೆ ನೂರು ನಿಲ್ಲಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರದ್ದು ಡಬಲ್ ಸ್ಟಾಂಡರ್ಡ್ ನಿಲುವು, ಮೊದಲು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಎರಡೆರಡು ಕಡೆಗಳಲ್ಲಿ ನಿಂತರು. ಮತ್ತೆ ಬಾದಾಮಿಯಲ್ಲಿ ನಿಲ್ಲುವುದಾಗಿ ಹೇಳಿದ್ದಾರೆ. ಮುಂದಿನ ಬಾರಿ ಅವರು ನೂರಕ್ಕೆ ನೂರು ಚುನಾವಣೆಗೆ ನಿಲ್ಲಲ್ಲ. ಸಿದ್ದರಾಮಯ್ಯ ಅವರಿಗೆ ಸೋಲಿನ ಭೀತಿ ಎದುರಾಗಿದೆ ಎಂದರು.
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಮ್ಮ ಸಂಘಟನೆ ನೋಡಿ ಕಾಂಗ್ರೆಸ್, ಜೆಡಿಎಸ್ ಗೆ ದಿಕ್ಕು ತೋಚುತ್ತಿಲ್ಲ. ಹಿಂದಿನ ಎಲ್ಲ ಉಪಚುನಾವಣೆಗಳಲ್ಲಿ ನಾವೇ ಗೆದ್ದಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಪೂರ್ಣ ಬಹುಮತ ನೀಡಿದರೆ ಗೊಂದಲ ಆಗುತ್ತಿರಲಿಲ್ಲ ಎಂದರು.
ಇದನ್ನೂ ಓದಿ : ಪುತ್ತೂರು : ಗಡಿಭದ್ರತಾ ಪಡೆಗೆ ಆಯ್ಕೆಯಾದ ಪುತ್ತೂರಿನ ಇಬ್ಬರು ಯುವತಿಯರು -Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…