Featured

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ

ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ರಚಿಸಿರುವ ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ ಎಂದು ಆರೆಸ್ಸೆಸ್‌ ಹಿರಿಯ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದ್ದಾರೆ.

ಬಿ. ಸಿ. ರೋಡ್‌ನ‌ಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮಂಗಳೂರು ಪೊಲೀಸ್‌ ಆಯುಕ್ತ ಸುಧೀರ್‌ಕುಮಾರ್‌ರೆಡ್ಡಿ ಒಳ್ಳೆಯವರು. ಆದರೆ ಉಳಿದವರ ಬಗ್ಗೆ ನಮಗೆ ಸಂಶಯ ಇದೆ. ಈ ಪ್ರಕರಣ 14 ವರ್ಷಗಳಿಂದ ಹಾಗೇ ಇದ್ದು, ನ್ಯಾಯ ಕೊಡಲಿ ಎಂದರು.

ಕೇವಲ ಫೋನ್‌ ಮಾಡಿದ ಕಾರಣಕ್ಕೆ ನನ್ನನ್ನು ವಿಚಾರಣೆಗೆ ಕರೆಯುವುದು ಯಾವ ನ್ಯಾಯ? ಎಂದು ಅವರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನಾನು ಜೈಲಿಗೆ ಹೋಗಿ ಆಗಿದೆ. ನನ್ನ ಹೆಂಡತಿಯನ್ನೂ ಜೈಲಿಗೆ ಹಾಕಿದ್ದಾರೆ. ಇನ್ನು ಏನಿದ್ದರೂ ಗಲ್ಲಿಗೆ ಹಾಕಬೇಕು. ಅದೂ ಆಗಲಿ ಎಂದರು.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

29 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

42 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago