ಬೆಳ್ತಂಗಡಿ, : 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮರು ತನಿಖಯು ನಿಷ್ಪಕ್ಷಪಾತವಾಗಿ ನಡೆದು ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಆಗಿ ಕುಮಾರಿ ಸೌಜನ್ಯಳಿಗೆ ಸೂಕ್ತ ನ್ಯಾಯ ದೊರಕಲಿ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…
ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…