Featured

ಸೌತಡ್ಕ ದೇವಸ್ಥಾ‌ನ : ಹಿಂದೂಯೇತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಕೆ  – Vishwanews24

ಸೌತಡ್ಕ ದೇವಸ್ಥಾ‌ನ : ಹಿಂದೂಯೇತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಕೆ

ದಕ್ಷಿಣಕನ್ನಡ : ಬೆಳ್ತಂಗಡಿ ಕೊಕ್ಕಡ ಸೌತಡ್ಕ ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಸಲಾಗಿದೆ.

ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹೊಸ ಬ್ಯಾನರ್‌ ವೊಂದು ತಲೆಎತ್ತಿದ್ದು, ಹಿಂದೂಯೇತರರ ವಾಹನಗಳ ಬ್ಯಾನ್‌ ಎಂದು ಸಂದೇಶ ರವಾನಿಸಲಾಗಿದೆ.

ಬ್ಯಾನರ್ ನಲ್ಲಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಕೊಕ್ಕಡ ಪ್ರಕಟಣೆ ಎಂದು ಬರೆಯಲಾಗಿದ್ದು, ‘ಹಿಂದೂ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರರ, ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ’ ಎಂದು ಬರೆಯಲಾಗಿದೆ. ಈ ಬ್ಯಾನರ್‌ನಿಂದ ಮತ್ತೊಂದು ಹೊಸ ರೀತಿ ಧರ್ಮದಂಗಲ್ ಗೆ ಕಾರಣವಾಗುತ್ತ ಅನ್ನೋದನ್ನು ಕಾದು ನೋಡಬೇಕಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago