ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್ (46) ಅವರು ಸೌದಿ ಅರೇಬಿಯಾದ ಯಾಂಬು ನಗರದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಸ್ವಂತ ಉದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿ ಕೊಂಡಿದ್ದರು. ಶುಕ್ರವಾರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ.
ಮೃತರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪಡುಬಿದ್ರಿಯ ದೀನ್‍ದಸ್ಟ್ರೀಟ್‍ನ ಮುಹಮ್ಮದನ್ ಸ್ಪೋಟ್ರ್ಸ್ ಕ್ಲಬ್‍ನ ಸದಸ್ಯನಾಗಿದ್ದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…