ಮಂಗಳೂರು: ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾದ ಅಧ್ಯಕ್ಷ, ಸೌದಿ ಅರೇಬಿಯಾದ ಜನಸ್ನೇಹಿ 24×7 ಖ್ಯಾತಿಯ ಸತೀಶ್ ಕುಮಾರ್ ಬಜಾಲ್ ಅವರು ಡಿ.5ರ ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿದ್ದು, ದರ್ಶನ ಪಡೆದಿದ್ದಾರೆ.
ಕ್ಷೇತ್ರದಪುನರುತ್ಥಾನಕ್ಕೆ ಮತ್ತು ಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸೌದಿ ಅರೇಬಿಯದ ಸಂಚಾಲಕರಾಗಿ ಕ್ಷೇತ್ರಕ್ಕೆ ಸಲ್ಲಿಸಿರುವ ವಿಶೇಷ ಸೇವೆಯನ್ನು ಗುರುತಿಸಿ ಶ್ರೀಯುತರಿಗೆ ಕ್ಷೇತ್ರದ ವತಿಯಿಂದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲ್ ಅವರು ಸ್ಮರಣಿಕೆಯನ್ನು ನೀಡಿ ಸತ್ಯಧರ್ಮ ಚಾವಡಿಯಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀಯುತರ ಆತ್ಮೀಯರಾದ ನವಚೇತನ ಸೇವಾ ಬಳಗ ತೋಡಾರ್ ಇದರ ಸಂಸ್ಥಾಪಕ ಅಧ್ಯಕ್ಷ ಸುಕೇಶ್ ಜಿಅಂಚನ್, ಹಿಂದೂ ಜಾಗರಣವೇಧಿಕೆಯ ಮಾಜಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರತ್ ಪದವಿನಂಗಡಿ, ದ.ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ದೀರಾಜ್ ಪೂಜಾರಿ, ಬಿಲ್ಲವ ವಾರಿಯರ್ಸ್‌ನ ಅಡ್ಮಿನ್ ಪುಷ್ಮರಾಜ್ , ಶಾಯಿ ದೀಕ್ಷಿತ್ ಪುತ್ತೂರು ಮತ್ತಿತರರು ಉಪಸ್ಥಿತರಿದ್ಧರು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…