ಪಡುಬಿದ್ರಿ: ಸೌದಿ ಅರೇಬಿಯಾಯಲ್ಲಿ ನಡೆದ ಅಪಘಾತವೊಂದರಲ್ಲಿ ಪಡುಬಿದ್ರಿಯ ಯುವಕನೋರ್ವ ಮೃತಪಟ್ಟಿದ್ದಾನೆ.
ಪಡುಬಿದ್ರಿಯ ಕಂಚಿನಡ್ಕ ನಿವಾಸಿ ಹಂಝರವರ ಪುತ್ರ ಅಬ್ದುಲ್ ಖಾದರ್ (35) ಎಂದು ಗುರುತಿಸಲಾಗಿದೆ. ಈತ ಸೌದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದು, ಕಾರಿನಲ್ಲಿ ಪ್ರಯಾಣಿಸುತಿದ್ದಾಗ ಹೈಲ್‌ನ 180 ಕಿಮೀ ದೂರದಲ್ಲಿ ಸಂಚರಿಸುತಿದ್ದಾಗ ಟವರ್ ಸ್ಪೋಟಗೊಂಡು ಅಪಘಾತ ಸಂಭವಿಸಿತ್ತು. ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.
ಮೃತರು ತಂದೆ, ಪತ್ನಿ, ಎರಡು ಗಂಡು ಮಕ್ಕಳು, ಮೂವರು ಸಹೋದರರನ್ನು ಅಗಲಿದ್ದಾರೆ. ಅಬ್ದುಲ್ ಖಾದರ್ ಸೌದಿಯ ಜಿದ್ದಾದಲ್ಲಿ ಸ್ವಂತ ಉದ್ಯಮ ನಡೆಸುತಿದ್ದರು. ಖಾದರ್ ಜಿದ್ದಾದಲ್ಲಿ ನೆಲೆಸಿದ್ದು, ಹೈಲ್‌ಗೆ ವ್ಯಾಪಾರಕ್ಕಾಗಿ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತದೇಹವನ್ನು ಸೌದಿಯಲ್ಲಿಯೇ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…