Featured

ಸೌದಿ ಅರೇಬಿಯಾ: ಅಂತಾರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತ -Vishwanews24

ಸೌದಿ ಅರೇಬಿಯಾ: ಅಂತಾರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತ -Vishwanews24

ರಿಯಾದ್:ಬ್ರಿಟನ್ ನಲ್ಲಿ ನೂತನ ಕೋವಿಡ್ ಸೋಂಕು ಕ್ಷಿಪ್ರವಾಗಿ ಹರಡುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಒಂದು ವಾರಗಳ ಕಾಲ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದೆ.

ಅಪರೂಪದ ಘಟನೆ ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ಅಂತಾರಾಷ್ಟ್ರೀಯ ಸಿನಿಮಾಗಳನ್ನು ತಾತ್ಕಾಲಿಕವಾಗಿ ಇನ್ನೂ ಒಂದು ವಾರಗಳ ಕಾಲ ಸಂಚಾರ ನಿಷೇಧಿಸಲಾಗಿದೆ ಎಂದು ಸೌದಿ ಪ್ರೆಸ್ ಏಜೆನ್ಸಿ ತಿಳಿಸಿದೆ.

ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಒಂದು ವಾರದ ತನಕ ಸ್ಥಗಿತಗೊಳಿಸಲಾಗಿದೆ. ವೈರಸ್‌ನ ಸ್ವರೂಪದ ಬಗ್ಗೆ ವೈದ್ಯಕೀಯ ಮಾಹಿತಿ ಲಭ್ಯವಾಗುವವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆಯ ಮೇಲಿನ ನಿರ್ಬಂಧವನ್ನು ಮುಂದುವರಿಸುವ ಸಾಧ್ಯತೆಯಿದೆ’ ಎಂದು ಸೌದಿ ಅರೇಬಿಯಾದ ಆಂತರಿಕ ಸಚಿವಾಲಯವು ತಿಳಿಸಿದೆ.

ಅಷ್ಟೆ ಅಲ್ಲದೆ ಸೌದಿ ಅರೇಬಿಯಾವು ಭೂ ಮತ್ತು ಜಲ ಮಾರ್ಗಗಳನ್ನು ಒಂದು ವಾರದವರೆಗೆ ಮುಚ್ಚಿದೆ. ಕಳೆದ ಮೂರು ತಿಂಗಳಲ್ಲಿ ಐರೋ‍ಪ್ಯ ರಾಷ್ಟ್ರಗಳಿಂದ ಬಂದವರು ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು ಎಂದು ಸರ್ಕಾರ ಆದೇಶಿಸಿದೆ.

ಆದರೆ ಸರಕು ಸಾಗಣೆ ವಿಮಾನ ಸೇವೆಗಳು ಎಂದಿನಂತೆ ಇರಲಿವೆ ಎಂದು ಸಚಿವಾಲಯವು ತಿಳಿಸಿದೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

4 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

4 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

5 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

5 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

5 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago