Featured

ಸೌದಿ ಅರೇಬಿಯಾ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2024 – ಶಿವಾನಂದ ಕೋಟ್ಯಾನ್ ರಿಗೆ “ವಿಶ್ವಮಾನ್ಯ ಪ್ರಶಸ್ತಿ” ಪ್ರಧಾನ – Vishwanews24

ಸೌದಿ ಅರೇಬಿಯಾ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ 2024 ..

ಶಿವಾನಂದ ಕೋಟ್ಯಾನ್ ರಿಗೆ “ವಿಶ್ವಮಾನ್ಯ ಪ್ರಶಸ್ತಿ” ಪ್ರಧಾನ

ಸೌದಿ ಅರೇಬಿಯಾದ ದಮಮ್ ನಲ್ಲಿ ತಾರೀಖು 08/02/2024 ರ ಗುರುವಾರ ಅದ್ಧೂರಿಯಾಗಿ ಸಂಪನ್ನವಾಯಿತು. ಓಮಾನ್ ಮಸ್ಕತ್ ನಲ್ಲಿರುವ ಅನಿವಾಸಿಗ ಶಿವಾನಂದ ಕೋಟ್ಯನ್ ರವರಿಗೆ ವಿಶೇಷವಾಗಿ ಆಹ್ವಾನಿಸಿ ತಮ್ಮ ಕೊಡುಗೆ ಕಲೆ, ಸಾಹಿತ್ಯ ಮತ್ತು ಚಲನಚಿತ್ರಗಳ ಆಯೋಜನೆ, ಸಹಾಯ- ಸಹಕಾರ ಸಮಾಜ ಸೇವೆ ಹೀಗೆ ಹಲವು ಕ್ಷೇತ್ರಗಳಲ್ಲಿನ ಸೇವೆಯ ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.

ವೈಭವಯುತವಾದ 17ನೇ ವಿಶ್ವ ಕನ್ನಡ ಸಂಸ್ಕೃತಿಕ ಸಮ್ಮೇಳನ ಪ್ರಥಮ ಬಾರಿಗೆ ಸೌದಿ ಅರೇಬಿಯಾದಲ್ಲಿ ಯಶಸ್ವಿಯಾಗಿ ಜರುಗಿತು ಕನ್ನಡ ಭಾಷೆ, ನಡೆ ನುಡಿಯ ಬಗೆಗಿನ ಮನರಂಜನೆ, ಕವಿ ಗೋಷ್ಟಿ, ಯಕ್ಷಗಾನ ಕಾರ್ಯಕ್ರಮಗಳು ಜರಗಿದವು.

ಮುಖ್ಯ ಅತಿಥಿಗಳಾಗಿ ಮಾನ್ಯ ಸಭಾಪತಿ ಯು.ಟಿ. ಖಾದರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷರು ಪ್ರೊ. ಎಸ್. ಜಿ. ಸಿದ್ದರಾಮಯ್ಯ, ಡಾ. ಆರತಿ ಕ್ರಷ್ಣ ಉಪಾಧ್ಯಕ್ಷರು ಅನಿವಾಸಿ ಕನ್ನಡಿಗರ ಕೋಶ, ಕರ್ನಾಟಕ ಸರಕಾರ, ಪುತ್ತೂರು ಶಾಶಕ ಅಶೋಕ್ ರೈ, ಜನಾಬ್ ರಹೀಮ್ ಖಾನ್ ಮಾನ್ಯ ಪೌರ ಆಡಳಿತ ಮತ್ತು ಹಜ್ ಖಾತೆ, ಪದ್ಮರಾಜ್ ಆರ್ ವಕೀಲರು ಮತ್ತು ಕೋಶಾಧಿಕಾರಿ ಗೋಕರ್ಣನಾಥ ಮಂದಿರ ಮಂಗಳೂರು, ಮಂಜುನಾಥ ಸಾಗರ್ ಸ್ಥಾಪಕ, ಅಧ್ಯಕ್ಷರು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ, ಉಪಸ್ಥಿತಿಯಲ್ಲಿದ್ದರು.

ಅಯೂಜಕರಾದ ಜನಾಬ್ ಝಕರಿಯಾ ಬಜ್ಪೆ, ಜನಾಬ್ ಶೇಖ್ ಕರ್ನಿರೆ ಮತ್ತು ಶತೀಶ್ ಕುಮಾರ್ ಬಜಲ್ ಮತ್ತು ತಂಡವು ಅವಿಸ್ಮರಣೀಯ ಕನ್ನಡ ಸಮ್ಮೇಳನವನ್ನು ಏರ್ಪಡಿಸಿದರು. ಕನ್ನಡ, ತುಳು ಗಾಯನ, ಹಾಗೂ ನ್ರತ್ಯ, ವೈವಿಧ್ಯವನ್ನು ಸೌದಿಯ ಕನ್ನಡಿಗರು ಕಂಡು ಸಂತೋಷ ಗೊಂಡರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

8 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

9 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

9 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

9 hours ago