ಬೆಳ್ತಂಗಡಿ, : ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ಬೆಳೆಸಬಾರದು. ಎಲ್ಲ ಜಾತಿ ಧರ್ಮದವರನ್ನು ಒಗ್ಗೂಡಿಸಿ ಮುನ್ನಡೆಸುವ ನಾವು ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೇಳಿದ್ದಾರೆ.
ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ತನ್ನ ರಾಜಕೀಯ ಸಿದ್ಧಾಂತ ಸ್ಪಷ್ಟವಾಗಿದೆ. ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ಬೆಳೆಸಬಾರದು. ಎಲ್ಲರಿಗೂ ಸಮಪಾಲು ಸಹಬಾಳ್ವೆಯಾಗಿ ಎಲ್ಲ ಜಾತಿ ಧರ್ಮದವರನ್ನು ಗೌರವಿಸಿ ಒಟ್ಟಿಗೆ ಮುನ್ನಡೆಸುವುದೇ ನಿಜವಾದ ಹಿಂದೂ ಧರ್ಮ. ಧರ್ಮಗಳ ನಡುವೆ ವೈಷಮ್ಯ ಬೆಳೆಸಿ ರಾಜಕೀಯ ನಡೆಸುವುದಲ್ಲ ಎಂದು ಕಿವಿಮಾತು ಹೇಳಿದರು.
ಎಲ್ಲ ಜಾತಿ ಧರ್ಮದವರನ್ನು ಗೌರವಿಸಬೇಕು. ಒಂದೇ ಎನ್ನು ಭಾವನೆಯಲ್ಲಿ ಜೀವಿಸಬೇಕು. ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸಬೇಕು. ನಾವು ಎಲ್ಲ ಜಾತಿ ಧರ್ಮದವರನ್ನು ಒಗ್ಗೂಡಿಸಿ ಮುನ್ನಡೆಸುವ ನಾವು ನೈಜ ಹಿಂದುತ್ವದ ಸಿದ್ಧಾಂತ ಅನುಸರಿಸುತ್ತಿದ್ದೇವೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…