ಚಂಡೀಗಢ : ಸ್ಕೂಲ್ ಬಸ್ ಪಲ್ಟಿಯಾಗಿ 6 ಮಕ್ಕಳು ಮಕ್ಕಳು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ನರ್ನಾಲ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಜಿ.ಎಲ್ ಪಬ್ಲಿಕ್ ಸ್ಕೂಲ್‌ಗೆ ಸೇರಿದ ಬಸ್ ಕನಿನಾದ ಉನ್ಹಾನಿ ಗ್ರಾಮದ ಬಳಿ ಶಾಲಾ ಬಸ್ ಪಲ್ಟಿಯಾಗಿದೆ . ಈದ್ ಉಲ್ ಫ್ರಿತ್ (ರಂಜಾನ್) ಹೊರತಾಗಿಯೂ ಶಾಲೆಯು ರಜೆ ಘೋಷಿಸಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ನಂತರ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವುದಾಗಿ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಅಲ್ಲದೇ ಚಾಲಕ ಮದ್ಯ ಸೇವಿಸಿ ವಾಹನ ಚಲಾಯಿಸಿದ್ದಾನೆ ಎಂದು ಶಂಕಿಸಿದ್ದಾರೆ.
ಸದ್ಯ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಯುತ್ತಿದೆ. 2018 ರಲ್ಲಿ ಬಸ್‌ನ ಫಿಟ್‌ನೆಸ್ ಪ್ರಮಾಣಪತ್ರದ ಅವಧಿ ಮುಗಿದಿದೆ ಎಂದು ಅಧಿಕೃತ ದಾಖಲೆಗಳಲ್ಲಿ ಕಂಡು ಬಂದಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…