Featured

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಲಿದೆ : ಹೆಚ್.ಡಿ. ದೇವೇಗೌಡ -Vishwanews24

ಬೆಂಗಳೂರು : ರಾಜ್ಯದಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, ಡಿಸೆಂಬರ್ ನಲ್ಲಿ ನಡೆಯುವ ಕರ್ನಾಟಕದ 15 ವಿಧಾನಸಭಾ ಉಪಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ, ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

ಇನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಂಚಾಯಿತಿ ಕ್ಷೇತ್ರಗಳಿಗೆ ನಡೆಯಲಿರುವ ಎಲ್ಲ ಚುನಾವಣೆಗಳಲ್ಲಿಯೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

20 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

20 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

21 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

2 days ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

2 days ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

2 days ago