ಬೆಂಗಳೂರು : ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಬೆಂಗಳೂರಿನ ರೋರಾ ಲಕ್ಷುರಿ ಥಾಯ್’ ಸ್ಪಾ ಮೇಲೆ ಯಲಹಂಕ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಂದರ್ಭ ಅಲ್ಲಿದ್ದ ಏಳು ಮಂದಿ ವಿದೇಶಿ ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.
ಯಲಹಂಕ ಉಪನಗರದಲ್ಲಿರುವ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ದಾಳಿ ಮಾಡಿ ಮಹಿಳೆಯರನ್ನು ರಕ್ಷಿಸಲಾಗಿದೆ. ಸ್ಪಾ ಮೆನೇಜರ್ ಕಿಶೋರ್‌ನನ್ನು ಬಂಧಿಸಲಾಗಿದೆ. ಸ್ಪಾ ಮಾಲೀಕ ಸೇರಿ ಇನ್ನಿಬ್ಬರು ತಲೆಮರೆಸಿಕೊಂಡಿದ್ದು ಪೊಲೀಸರು ಬಲೆ ಬೀಸಿದ್ದಾರೆ.
ಥಾಯ್ಲೆಂಡ್‌ನಿಂದ ಮಹಿಳೆಯರನ್ನು ಪ್ರವಾಸ ವೀಸಾದಡಿ ನಗರಕ್ಕೆ ಕರೆಸುತ್ತಿದ್ದ ಆರೋಪಿಗಳು, ಸ್ಪಾನಲ್ಲಿ ಕೆಲಸಕ್ಕೆ ಇರಿಸುತ್ತಿದ್ದರು. ಸ್ಪಾ ಹೆಸರಿನಲ್ಲಿ ಮಧ್ಯವರ್ತಿಗಳ ಮೂಲಕ ಗ್ರಾಹಕರನ್ನು ಆಹ್ವಾನಿಸಿ ವೇಶ್ಯಾವಾಟಿಕೆಯ ದಂಧೆ ನಡೆಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…