Featured

ಸ್ಮಾರ್ಟ್ ಸಿಟಿಯ ಅನುದಾನ ಕಸಾಯಿಖಾನೆಗೆ ; ಸಚಿವ ಖಾದರ್ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ

ಉಡುಪಿ : ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸ್ಮಾರ್ಟ್ ಸಿಟಿಯ ಅನುದಾನವನ್ನು ಕಸಾಯಿಖಾನೆಗೆ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಖಾದರ್ ಈ ಬಗ್ಗೆ ಸ್ಪಷ್ಟನೆ ನೀಡದಿದ್ದಲ್ಲಿ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.

ಕಾರ್ಕಳದಲ್ಲಿ ಮಾತನಾಡಿದ ಅವರು ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ಸುನಿಲ್ ಕುಮಾರ್ ಸ್ಮಾರ್ಟ್ ಸಿಟಿ ಯೋಜನೆಗೆ ನೀಡಿರುವ ಅನುದಾನವನ್ನು ಅಭಿವೃದ್ಧಿಗೆ ಕಾರ್ಯಗಳಿಗೆ ಬಳಸಬೇಕಾಗಿತ್ತು ಆದರೆ ಸಚಿವ ಖಾದರ್ ಕಸಾಯಿಖಾನೆ ಹಣ ಬಳಸಿರುವ ಹಿಂದೆ ದೊಡ್ಡ ಹುನ್ನಾರ ಇದೆ ಇದಕ್ಕೆಸಚಿವ ಯು.ಟಿ ಖಾದರ್ ಇದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಹೇಳಿದರು. ಯಾವುದೇ ಕಾರಣಕ್ಕೂ 15 ಕೋಟಿ ಅನುದಾನವನ್ನು ಕಸಾಯಿಖಾನೆಗೆ ಬಳಕೆ ಮಾಡಲು ಬಿಡಲ್ಲ, ಇದು ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ವಿಷಯವಲ್ಲ, ಇದರ ವಿರುದ್ದ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಸಚಿವ ಖಾದರ್ ಹಿಂದೂ ವಿರೋಧಿ ನೀತಿಯನ್ನು ತಕ್ಷಣ ಕೈಬಿಡಬೇಕು, ಅಲ್ಲದೆ ಖಾದರ್ ಮತ್ತು ಬೆಂಬಲಿಗರು ಅಪರಾಧಿ ಚಟುವಟಿಕೆಗೆ ಬೆಂಬಲಿಸ್ತಿದ್ದಾರೆ. ಸರ್ಕಾರಿ ಹಣ ಅಭಿವೃದ್ಧಿಗೆ ಉಪಯೋಗವಾಗಲಿ ಎಂದರು.

ಸಚಿವ ಯು.ಟಿ ಖಾದರ್ ಗೆ ಕಸಾಯಿಖಾನೆಗ ಬಗ್ಗೆ ಆಸಕ್ತಿ ಜಾಸ್ತಿ ಇದ್ದು, ಸ್ಮಾರ್ಟ್ ಸಿಟಿ ಬಗ್ಗೆ ಅವರಿಗೆ ಆಸಕ್ತಿಯಿಲ್ಲ ಎಂದರು. ರಾಜ್ಯದ ಜನ ಸುಂದರ ನಗರವನ್ನು ಬಯಸುತ್ತಾರೆ. ರಾಜ್ಯ ಸರಕಾರಕ್ಕೆ ಕಸಾಯಿಖಾನೆ ಮುಚ್ಚುವ ತಾಕತ್ತಿಲ್ಲ. ಅಕ್ರಮ ಗೋವು ಸಾಗಾಟ ತಡೆಯುವ ತಾಕತ್ತು ರಾಜ್ಯ ಸರ್ಕಾರಕ್ಕಿಲ್ಲ ಎಂದು ಕಾರ್ಕಳದಲ್ಲಿ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago