ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.
ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು (ಇಂದು) ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…