Featured

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ನಿಧನ – Vishwanews24

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (45) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಟಪೋರಿ ಸತ್ಯ ಅವರು ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ ‘ಮೇಳ’ ಎನ್ನುವ ಸಿನಿಮಾವನ್ನು ನಿರ್ದೇಶನ ಮಾಡಿದ್ದರು.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಟಪೋರಿ ಸತ್ಯ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಟಪೋರಿ ಸತ್ಯ ಅವರು ಮನೆಗೆ ಆಧಾರವಾಗಿದ್ದು, ಪತ್ನಿ, ಮೂವರು ಹೆಣ್ಣುಮಕ್ಕಳನ್ನ ಅಗಲಿದ್ದಾರೆ.

 

Vishwa News 24

Recent Posts

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

2 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

10 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago