ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ನಿಧನ – Vishwanews24

Share this on WhatsAppಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ನಿಧನ ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ (45) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಟಪೋರಿ ಸತ್ಯ ಅವರು ನಂದ … Continue reading ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ನಿಧನ – Vishwanews24