ಬೆಂಗಳೂರು : ತಾರಾಂಗಳದ ಡ್ರಗ್ಸ್ ಪ್ರಕರಣದ ಆರೋಪದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಡ್ರಗ್ಸ್ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಇದರ ಬೆನ್ನಲ್ಲೇ ನಟಿ ಸಂಜನಾ ಕೂಡ ಜೈಲು ಪಾಲಾಗಿದ್ದು ಆಗಿದ್ದು ರಾಗಿಣಿ, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಪ್ರಕರಣದ ಕುರಿತು ವಿಚಾರಣೆ ನಡೆಸಲಿರುವ ಎನ್‌ಡಿಪಿಎಸ್ ನ್ಯಾಯಾಲಯವೂ ಇಬ್ಬರ ಜಾಮೀನು ಅರ್ಜಿ ಕುರಿತಾಗಿ ಆದೇಶ ನಡೆಸಲಿದ್ದು, ನಟಿ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಇಬ್ಬರು ನಟಿಯರಿಗೆ ಜಾಮೀನು ಸಿಗಲಿದೆಯಾ ಅಥವಾ ಜೈಲುವಾಸವೇ ಮುಂದುವರೆಯಲಿದೆಯಾ ಎಂಬುದು ನಿರ್ಧಾರವಾಗಲಿದೆ.
ಈಗಾಗಲೇ ಜಾರಿ ನಿರ್ದೇಶನಾಲಯವೂ ಸಂಜನಾ ಮತ್ತು ರಾಗಿಣಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲೇ ನಟಿಯರಿಬ್ಬರ ವಿಚಾರಣೆ ನಡೆಸುತ್ತಿದ್ದು, ಸಿಸಿಬಿ ವಿಚಾರಣೆಯಿಂದಲೇ ಸಾಕಾಗಿ ಹೋಗಿದ್ದ ನಟಿಯರು ಜೈಲಿನಲ್ಲಾದರೂ ಯಾವುದೇ ವಿಚಾರಣೆ ಇಲ್ಲದೆ ನೆಮ್ಮದಿಯಿಂದಿರಬಹುದು ಎಂದುಕೊಂಡಿದ್ದ ಇವರಿಗೆ ಇಡಿ ಶಾಕ್ ನೀಡಿದೆ. ಸಿಸಿಬಿ ಪೊಲೀಸರೊಂದಿಗೆ ಇಡಿ ಅಧಿಕಾರಿಗಳು ಕೂಡ ಇನ್ನೂ ಎರಡು ದಿನಗಳ ಕಾಲ ವಿಚಾರಣೆ ಮುಂದುವರಿಸಲಿದೆ ಎನ್ನಲಾಗಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…