Featured

ಸ್ಯಾಂಡಲ್​​ವುಡ್​​ ಡ್ರಗ್ಸ್​ ಪ್ರಕರಣ : ಇಂದು ನಟಿಯರ ಜಾಮೀನು ಅರ್ಜಿ ವಿಚಾರಣೆ -Vishwanews24

ಸ್ಯಾಂಡಲ್​​ವುಡ್​​ ಡ್ರಗ್ಸ್​ ಪ್ರಕರಣ : ಇಂದು ನಟಿಯರ ಜಾಮೀನು ಅರ್ಜಿ ವಿಚಾರಣೆ -Vishwanews24

ಬೆಂಗಳೂರು : ತಾರಾಂಗಳದ ಡ್ರಗ್ಸ್​ ಪ್ರಕರಣದ ಆರೋಪದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಡ್ರಗ್ಸ್​ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಇದರ ಬೆನ್ನಲ್ಲೇ ನಟಿ ಸಂಜನಾ ಕೂಡ ಜೈಲು ಪಾಲಾಗಿದ್ದು ಆಗಿದ್ದು ರಾಗಿಣಿ, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಪ್ರಕರಣದ ಕುರಿತು ವಿಚಾರಣೆ ನಡೆಸಲಿರುವ ಎನ್​ಡಿಪಿಎಸ್ ನ್ಯಾಯಾಲಯವೂ​ ಇಬ್ಬರ ಜಾಮೀನು ಅರ್ಜಿ ಕುರಿತಾಗಿ ಆದೇಶ ನಡೆಸಲಿದ್ದು, ನಟಿ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಇಬ್ಬರು ನಟಿಯರಿಗೆ ಜಾಮೀನು ಸಿಗಲಿದೆಯಾ ಅಥವಾ ಜೈಲುವಾಸವೇ ಮುಂದುವರೆಯಲಿದೆಯಾ ಎಂಬುದು ನಿರ್ಧಾರವಾಗಲಿದೆ.

ಈಗಾಗಲೇ ಜಾರಿ ನಿರ್ದೇಶನಾಲಯವೂ ಸಂಜನಾ ಮತ್ತು ರಾಗಿಣಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲೇ ನಟಿಯರಿಬ್ಬರ ವಿಚಾರಣೆ ನಡೆಸುತ್ತಿದ್ದು, ಸಿಸಿಬಿ ವಿಚಾರಣೆಯಿಂದಲೇ ಸಾಕಾಗಿ ಹೋಗಿದ್ದ ನಟಿಯರು ಜೈಲಿನಲ್ಲಾದರೂ ಯಾವುದೇ ವಿಚಾರಣೆ ಇಲ್ಲದೆ ನೆಮ್ಮದಿಯಿಂದಿರಬಹುದು ಎಂದುಕೊಂಡಿದ್ದ ಇವರಿಗೆ ಇಡಿ ಶಾಕ್ ನೀಡಿದೆ. ಸಿಸಿಬಿ ಪೊಲೀಸರೊಂದಿಗೆ ಇಡಿ ಅಧಿಕಾರಿಗಳು ಕೂಡ ಇನ್ನೂ ಎರಡು ದಿನಗಳ ಕಾಲ ವಿಚಾರಣೆ ಮುಂದುವರಿಸಲಿದೆ ಎನ್ನಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago