Featured

ಸ್ಯಾಂಡಲ್‌ವುಡ್‌ನ‌ ಹಿರಿಯ ಪೋಷಕ ನಟ ಸದಾಶಿವ ಬ್ರಹ್ಮಾವರ್‌ ಇನ್ನಿಲ್ಲ..

ಬೆಂಗಳೂರು, : ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸದಾಶಿವ್‌ ಬ್ರಹ್ಮಾವರ್‌ ಅವರು ವಿಧವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 90 ವರ್ಷ ವಯಸ್ಸಾಗಿತ್ತು.

ಆರೋಗ್ಯದಲ್ಲಿ ಏರುಪೇರು ಆಗಿದ್ದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ,ಬುಧವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದ್ದಾರೆ. ಕುಟುಂಬದವರಿಗಲ್ಲದೆ ಇನ್ಯಾರಿಗೂ ಸಾವಿನ ವಿಷಯ ತಿಳಿಸಬಾರದು ಎಂದು ತನ್ನ ಮಕ್ಕಳಿಗೆ ತಿಳಿಸಿದ್ದ ಕಾರಣ ಅವರ ಇಚ್ಛೆಯಂತೆ ಯಾರಿಗೂ ತಿಳಿಸದೆ ಬುಧವಾರ ಮದ್ಯಾಹ್ನ ಬನಶಂಕರಿ ಚಿತಾಗಾರದಲ್ಲಿ ಕುಟುಂಬವರ್ಗದವರು ಅಂತ್ಯಕ್ರಿಯೆ ಮಾಡಿದ್ದಾರೆ.

ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ವರ್ಷ ಕುಮಟಾದಲ್ಲಿ ತಿರುಗಾಡುತ್ತಿದ್ದು ಇದು ಮಾಧ್ಯಮಗಳಲ್ಲಿ ಸುದ್ದಿಯಾದ ಬಳಿಕ ನಟರಾದ ಶಿವರಾಜ್‌ ಕುಮಾರ್‌, ಸುದೀಪ್‌ ಮೊದಲಾದವರು ಅವರಿಗೆ ನೆರವಾಗಿದ್ದರು. ಆ ಬಳಿಕ ಕುಟುಂಬದವರೊಂದಿಗೆ ವಾಸವಾಗಿದ್ದರು. ಇವರು ಸುಮಾರು 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಕ್ಕೆ ಜೀವ ತುಂಬಿದ್ದರು. ಕೆಲ ಕಿರುತೆರೆ ಧಾರಾವಾಹಿಗಳಲ್ಲೂ ಭಾವನಾತ್ಮಕವಾದ ಪಾತ್ರಗಳನ್ನು ಮಾಡಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago