ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅರ್ಜುನ್ ಜನ್ಯ ಅವರು, “ಎಲ್ಲ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೂಡ ನನಗೆ ಹೇಗೆ ಕೊರೊನಾ ವೈರಸ್ ತಗುಲಿತು ಎಂಬುದು ತಿಳಿದಿಲ್ಲ. ಶೀಘ್ರವೇ ಚೇತರಿಸಿಕೊಳ್ಳುತ್ತೇನೆ ಎಂಬ ಭರವಸೆ ಇದೆ. ನೆಗೆಟಿವ್ ವರದಿ ಬಂದ ಬಳಿಕ ವೈದ್ಯರ ಸಲಹೆ ಪಡೆದುಕೊಂಡು ಕೆಲಸ ಆರಂಭಿಸುತ್ತೇನೆ” ಎಂದು ತಿಳಿಸಿದ್ದಾರೆ.
ಅರ್ಜುನ್ ಜನ್ಯ ಅವರಿಗೆ ಕಳೆದ ವರ್ಷ ಹೃದಯಾಘಾತ ಆಗಿದ್ದು ಅಭಿಮಾನಿಗಳಿಗೆ ಶಾಕ್ ನೀಡಿದಂತಾಗಿತ್ತು. ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಅವರು ಚೇತರಿಸಿಕೊಂಡಿದ್ದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…