ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಬೆನ್ನಲ್ಲೇ ಇದೀಗ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿಯನ್ನು ಬಂಧಿಸಿದ್ದಾರೆ.
ಸದ್ಯ ಪೊಲೀಸರು ಸಂಜನಾರನ್ನು ಸಿಸಿಬಿ ಕಚೇರಿಯತ್ತ ಕರೆದೊಯ್ಯುತ್ತಿದ್ದಾರೆ. ಆಪ್ತ ರಾಹುಲ್ ಹೇಳಿಕೆ ಆಧರಿಸಿ ಸಿಸಿಬಿ ಅಧಿಕಾರಿಗಳು ನಟಿಯನ್ನು ಬಂಧಿಸಿದ್ದಾರೆ.
ನಟಿ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಸತತ 4 ಗಂಟೆಗಳ ತಲಾಶ್ ಬಳಿಕ ಇದೀಗ ನಟಿಯನ್ನು ಅಧಿಕಾರಿಗಳು ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗುತ್ತಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಇನ್ಸ್ ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿ, ಸಂಜನಾ ಮೊಬೈಲ್ ಮತ್ತು ಪರ್ಸ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…