ಬೆಂಗಳೂರು: ಸ್ಯಾಂಡಲ್ವುಡ್ ನಟ ಪ್ರಜ್ವಲ್ ದೇವರಾಜ್ ಹಾಗೂ ಅವರ ಪತ್ನಿ ರಾಗಿಣಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಗೆ ಹಾಗೂ ಪತ್ನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದನ್ನು ಪ್ರಜ್ವಲ್ ದೇವರಾಜ್ ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದಾರೆ.
ರಾಗಿಣಿ ಮತ್ತು ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಅಗತ್ಯ ಔಷಧಿ ಹಾಗೂ ವಿಶ್ರಾಂತಿಯನ್ನು ನಾವು ಪಡೆಯುತ್ತಿದ್ದೇವೆ. ನಾವಿಬ್ಬರೂ ಇದರಿಂದ ಹೊರಗೆ ಬರುತ್ತೇವೆ. ನಿಮ್ಮ ರಕ್ಷಣೆಯನ್ನು ನೀವು ಬಿಡಬೇಡಿ. ನಿಮ್ಮ ಪ್ರೀತಿ ಹಾಗೂ ಕಾಳಜಿಗೆ ಧನ್ಯವಾದಗಳು ‘ ಎಂದು ನಟ ಪ್ರಜ್ವಲ್ ದೇವರಾಜ್ ಟ್ವೀಟ್ ಮಾಡಿದ್ದಾರೆ.
ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…