ಬೆಂಗಳೂರು: ಕನ್ನಡದ ಹಲವು ಕಲಾವಿದರು, ನಿರ್ಮಾಪಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ.
ಇಂದು ಬೆಳಗ್ಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ಐಟಿ ದಾಳಿಯಾಗಿದೆ. ಅಲ್ಲದೇ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹಾಗೂ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು, ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ಮನೆಯ ಮೇಲೂ ಐಟಿ ದಾಳಿ ನಡೆದಿದೆ.
ಬೆಂಗಳೂರಿನ ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸ, ಮಹಾಲಕ್ಷ್ಮಿ ಲೇಔಟ್‍ನ ನಾಗಪುರದ ರಾಕ್ ಲೈನ್ ವೆಂಕಟೇಶ್ ನಿವಾಸ, ಬೆಂಗಳೂರಿನ ನಾಗರಬಾವಿಯ ವಿಜಯ್ ಕಿರಗಂದೂರು ನಿವಾಸದ ಮೇಲೂ ದಾಳಿ ನಡೆದಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮನೆ ಮೇಲೆ ಹಾಗೂ ‘ಗಜಕೇಸರಿ’, ‘ರುಸ್ತುಂ’ ನಿರ್ಮಾಪಕ ಜಯಣ್ಣ ಮನೆ ಮೇಲೂ ಐಟಿ ದಾಳಿ ನಡೆದಿದೆ. ಏಕಕಾಲದಲ್ಲಿ ರೇಡ್ ಮಾಡಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಸುಮಾರು 10ಕ್ಕೂ ಹೆಚ್ಚು ಕಡೆ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…