ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರಗೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಶಾಕ್ ನೀಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ ಡೀಲಿಂಗ್ ಪ್ರಕರಣ ಸಂಬಂಧ ಗೋವಿಂದಪುರ ಪೊಲೀಸರು ಇಂದು ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ದಾಳಿ ಮಾಡಿದ್ದಾರೆ.
ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಪೊಲೀಸರು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದಾರೆ. ಬಾಣಸವಾಡಿ ಎಸಿಪಿ ನೇತೃತ್ವದಲ್ಲಿ ಗೋವಿಂದಪುರ ಪೊಲೀಸರು ದಾಳಿ ನಡೆಸಿದ್ದು, ಮನೆ ಮೇಲೆ ದಾಳಿ ನಡಿಸಿ ಶೋಧ ನಡೆಸಿದ್ದಾರೆ.
ನಿರ್ದೇಶಕ, ನಟ ಎಂದು ಗುರುತಿಸಿಕೊಂಡಿರುವ ಮಸ್ತಾನ್ ಚಂದ್ರ, ಸಿತಾರ ಸೇರಿದಂತೆ ಹಲವು ಸಿನಿಮಾ ನಿರ್ದೇಶಿಸಿದ್ದರು. ಬಿಗ್‌ಬಾಸ್‌ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದರು. ಇತ್ತೀಚೆಗೆ ಬಂಧನಕ್ಕೆ ಒಳಗಾಗಿರುವ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ನ ಜೊತೆಗೆ ಮಸ್ತಾನ್ ಸಂಪರ್ಕದಲ್ಲಿದ್ದ. ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…