ಮಂಗಳೂರು : ಕನ್ನಡ ಕಿರುತೆರೆಯ ಸ್ಟಾರ್ ಆ್ಯಂಕರ್ ಅನುಶ್ರೀಗೆ ಮತ್ತೆ ಸಂಕಟ ಎದುರಾಗಿದ್ದು, ಡ್ರಗ್ಸ್ ಪ್ರಕರಣದ ಚಾರ್ಜ್ಶೀಟ್ನಲ್ಲಿ ಅನುಶ್ರೀ ಹೆಸರನ್ನು ಕೂಡ ಸೇರಿಸಲಾಗಿದೆ ಎಂದು ತಿಳಿದು ಬಂದಿದ್ದು, ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಅನುಶ್ರೀ ಮಾದಕ ದ್ರವ್ಯ ಮಾರಾಟ ಮತ್ತು ರೂಂಗೆ ತರುತ್ತಿದ್ದರು ಎಂದು ಅವರ ಸ್ನೇಹಿತ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್ಶೀಟ್ನಲ್ಲಿ ಎ2 ಕಿಶೋರ್ ಶೆಟ್ಟಿಯನ್ನು ಉಲ್ಲೇಖಿಸಲಾಗಿದೆ. ಅನುಶ್ರೀ ಮಾದಕ ದ್ರವ್ಯ ಸಾಗಾಟದೊಂದಿಗೆ ಸ್ನೇಹಿತರೊಂದಿಗೆ ಡ್ರಗ್ ಪಾರ್ಟಿ ಮತ್ತು ಪಾರ್ಟಿಗೆ ಡ್ರಗ್ಸ್ ತರುತ್ತಿದ್ದರು. ತರುಣ್, ನಾನು ಹಾಗೂ ಅನುಶ್ರೀ ಡ್ರಗ್ ಪಾರ್ಟಿ ಮಾಡುತ್ತಿದ್ದೆವು. ಆಗ ಅನುಶ್ರೀ ನಮ್ಮ ರೂಂಗೆ ಎಕ್ಟಸಿ ಡ್ರಗ್ಸ್ ತರುತ್ತಿದ್ದರು ಎಂದು ಅಮನ್ ಶೆಟ್ಟಿ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಆರೋಪ ಪಟ್ಟಿಯಲ್ಲಿ ಅನುಶ್ರೀ ಹೆಸರು ಉಲ್ಲೇಖ ಮಾಡಿದ್ದಾರೆ. ಆರೋಪಿ ಕಿಶೋರ್ ಹೇಳಿಕೆಯಿಂದ ಪ್ರಕರಣ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…