ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್ ಮತ್ತು ಫ್ಲೇಕ್ಸ್ ಗಳನ್ನು ಹಾಕಿದ್ದ ಹಿನ್ನೆಲೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಾಗಿದೆ.
ಹೈಕೋರ್ಟ್ ಇತ್ತೀಚಿಗೆ ಪಾಲಿಕೆಗೆ ಚಾಟಿ ಬಿಸಿರುವುದರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲೇಕ್ಸ್, ಬ್ಯಾನರ್ ನಿಷೇಧಿಸಲಾಗಿದೆ. ಹೀಗಿದ್ದರೂ ಫ್ಲೇಕ್ಸ್ ಹಾಕಿರುವುದರಿಂದ ಕಾನೂನು ಉಲ್ಲಂಘನೆ ಆರೋಪದಡಿ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಟೌಟ್ ನಲ್ಲಿ ಧ್ರುವ ಸರ್ಜಾ ಅವರ ಭಾವಚಿತ್ರ ಇರುವುದರಿಂದ ನಟನ ವಿರುದ್ಧ ಬನಶಂಕರಿ ಎಆರ್ ಒರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್ ಐಆರ್ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…