ಬೆಂಗಳೂರು: ʼಕೆಜಿಎಫ್ ಚಾಚಾʼ ಎಂದೇ ಖ್ಯಾತರಾಗಿದ್ದ ಕನ್ನಡದ ಖಳನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್ ಕ್ಯಾನ್ಸರ್ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.
ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…