ಬೆಂಗಳೂರು: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಕಣ್ಮರೆಯಾಗಿ ಇಂದಿಗೆ ಆರು ದಿವಸ ಸಂದಿವೆ. ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನಮನ ಸಲ್ಲಿಸುವ ಉದ್ದೇಶದಿಂದ ನವೆಂಬರ್ 16 ರಂದು `ಪುನೀತ್ ನಮನ’ ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ಸ್ಯಾಂಡಲ್ ವುಡ್ ವತಿಯಿಂದ ನಮನ ಸಲ್ಲಿಸುವ ಉದ್ದೇಶದಿಂದ ‘ಪುನೀತ್ ನಮನ’ ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅದ್ಯಕ್ಷ ಜಯರಾಜ್ ಮಾಹಿತಿ ನೀಡಿದ್ದಾರೆ.
ನವೆಂಬರ್ 16ರಂದು ‘ಪುನೀತ್ ನಮನ’ ಕಾರ್ಯಕ್ರಮವು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಕರ್ನಾಟಕ ಸೇರಿದಂತೆ ಹಲವು ಚಿತ್ರೋದ್ಯಮದ ಗಣ್ಯರನ್ನ ಕರೆದು ಬೃಹತ್ ಕಾರ್ಯಕ್ರಮ ಮಾಡುವ ಯೋಜನೆ ಇದೆ.
ದೀಪಾವಳಿ ಹಬ್ಬದ ಶುಭಾಶಯ ಕೋರಿದ ಗಣ್ಯರು – Vishwanews24
https://fb.watch/91_uf4AAFt/
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…