Featured

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ಆರ್. ಮುರಳಿಕೃಷ್ಣ ನಿಧನ – Vishwanews24

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ `ಕೆ.ಆರ್. ಮುರಳಿಕೃಷ್ಣ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಅವರು ಇಂದು ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಮುಕ್ಕ ಟೋಲ್ ರದ್ಧತಿ ಬಗ್ಗೆ ಉಡುಪಿ ಜೆಡಿಎಸ್ ಪ್ರತಿಕ್ರಿಯೆ – Vishwanews24

ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು ಚಿತ್ರಗಳನ್ನು ಇವರು ನಿರ್ದೇಶನ ಮಾಡಿದ್ದಾರೆ. ಗರ ಸಿನಿಮಾದ ಮೂಲಕ ಬಾಲಿವುಡ್ ನ ಖ್ಯಾತ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ್ದರು. ಈ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ. ವೃತ್ತಿಯಲ್ಲಿ ವಕೀಲರಾಗಿದ್ದರೂ, ಪ್ರವೃತ್ತಿಯಲ್ಲಿ ಸಿನಿಮಾ ನಿರ್ದೇಶಕರಾಗಿ, ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು.

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ವಿಧಿವಶ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago