Featured

ಸ್ವಂತ ಕೆಲಸ ಕಾರ್ಯಗಳಲ್ಲಿ ಅನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸ್ವಂತ ಕೆಲಸ ಕಾರ್ಯಗಳಲ್ಲಿ ಅನುಕೂಲ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.

ವೃಷಭ: ವ್ಯಾಪಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಆಸೆ-ಆಕಾಂಕ್ಷೆಗಳಲ್ಲಿ ವಿಹರಿಸುವಿರಿ, ಸ್ವಂತ ಕೆಲಸ ಕಾರ್ಯಗಳಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.

ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವರು, ಉದ್ಯೋಗದಲ್ಲಿ ಅನುಕೂಲ, ಅಧಿಕ ಖರ್ಚು.

ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.

ಮೀನ: ಮಕ್ಕಳಿಂದ ನೋವು, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago