ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ, ಪ್ರಸ್ತುತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವಂತ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿಕೋರಿ ಅರ್ಜಿ ಸಲ್ಲಿಸಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು, ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿ ಕೆಲಸ ಮಾಡಿದ್ದು, ಇದೀಗ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿಯೂ ಕೆಲಸ ಮಾಡುತ್ತಿದ್ದಾರೆ.
ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೇ ಭಾಸ್ಕರ್ ರಾವ್ ಅವರು ಸ್ವಂಯ ನಿವೃತ್ತಿಕೋರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿ, ಐಜಿಪಿಗೆ ಪತ್ರದಲ್ಲಿ ಕೋರಿದ್ದು, ಇದು ಕುತೂಹಲಕ್ಕೂ ಕಾರಣವಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…