Featured

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಇವತ್ತೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ : ಎಂಪಿ ರೇಣುಕಾಚಾರ್ಯ -Vishwanews24

ಬೆಂಗಳೂರು: ಸ್ವಾಭಿಮಾನಕ್ಕೆ ಧಕ್ಕೆಯಾದರೆ ಇವತ್ತೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ..ಇದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಎಂಪಿ ರೇಣುಕಾಚಾರ್ಯ ಬಹಿರಂಗವಾಗಿ ವ್ಯಕ್ತಪಡಿಸಿದ ಅಸಮಾಧಾನ!

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಗಿರಿ ಯಾಕೆ ಕೊಡಬೇಕಿತ್ತು..ಅದರ ಬದಲು ಗೆದ್ದವರಿಗೆ ಸ್ಥಾನ ಕೊಡಬಹುದಿತ್ತಲ್ಲಾ ಎಂದು ಹೇಳಿದರು.

ನನ್ನ ಅಸಮಾಧಾನ ಮುಖ್ಯಮಂತ್ರಿ ಯಡಿಯೂರಪ್ಪನವರಾಗಲಿ, ಪಕ್ಷದ ಬಗ್ಗೆ ಅಲ್ಲ ಎಂದು ಈ ಸಂದರ್ಭದಲ್ಲಿ ಸಮಜಾಯಿಷಿ ನೀಡಿದರು. ಪಕ್ಷದಲ್ಲಿ ಕೆಲಸ ಮಾಡಿ ಗೆದ್ದವರಿಗೆ ಸ್ಥಾನ ಕೊಡುವುದಿಲ್ಲ. ಸೋತವರಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂದು ಪರೋಕ್ಷವಾಗಿ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ನನ್ನ ಉಸಿರು ಇರುವವರೆಗೆ ಯಡಿಯೂರಪ್ಪ ಜೊತೆಗೆ ಇರುತ್ತೇನೆ. ನನಗೆ ನನ್ನ ಕ್ಷೇತ್ರದ ಜನತೆ ಮುಖ್ಯ. ಇಂತಹ ಜನತೆಯ ಜನಪ್ರತಿನಿಧಿಯಾಗಿರುವ ನನಗೆ, ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೇ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ಬಹಿರಂಗವಾಗಿಯೇ ಬಿಜೆಪಿ ವಿರುದ್ಧ ಆಕ್ರೋಶ, ಅಸಮಾಧಾನವನ್ನು ವ್ಯಕ್ತ ಪಡಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

7 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago