ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ರೋಚಕ ವಿಚಾರವನ್ನು ಬಹಿರಂಗ ಪಡಿಸಿದ್ದಾಳೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ (CCB) ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ.
ಇಂದು ಬೆಳಿಗ್ಗೆ ಸಿಸಿಬಿ ಕಚೇರಿಗೆ ಬರುವ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಚೈತ್ರಾ ಕುಂದಾಪುರ ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಾ ಚೈತ್ರಾ ಪೊಲೀಸ್ ಕಚೇರಿ ಒಳಗೆ ಹೋಗಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…