Featured

ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಉಚಿತ ತರಬೇತಿ – Vishwanews24

ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಉಚಿತ ತರಬೇತಿ

ಬ್ರಹ್ಮಾವರ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕೆ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟ, ಇಂದು ಆನೇಕ ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಕೆನರಾ ಬ್ಯಾಂಕ್‌ಗಳ ಸಹಯೋಗದೊಂದಿಗೆ ನಡೆಯುವ ರುಡ್‌ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಇವರ ವತಿಯಿಂದ ಉಚಿತ ಊಟ, ವಸತಿ, ಸಮವಸ್ತç, ತರಬೇತಿ ಕಿಟ್ ನೊಂದಿಗೆ ನಿರುದ್ಯೋಗಿ ಯುವಕ-ಯುವತಿರಿಗೆ ಸಂಸ್ಥೆಯಲ್ಲಿ ಫಾಸ್ಟ್ ಪುಡ್ ತಯಾರಿಕೆ, ಕ್ಯಾಂಡಲ್ ತಯಾರಿಕೆ, ಕೃತಕ ಆಭರಣಗಳ ತಯಾರಿಕೆ, ಹೈನುಗಾರಿಕೆ ಮತ್ತು ಎರಹುಳ ಗೊಬ್ಬರ ತಯಾರಿಕೆ ತರಬೇತಿಗಳನ್ನು ಆಯೋಜಿಸಿದ್ದು ಈ ತರಬೇತಿ ಪಡೆಯಲು ಬಯಸುವರು ೧೮ ರಿಂದ೪೫ ವರ್ಷದ ಒಳಗಿನವರು ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿ ಇರಬೇಕು, ಕನ್ನಡ ಓದಲು ಬರೆಯಲು ಬರುವ, ನಿಮ್ಮ ಹೆಸರು, ವಿಳಾಸ, ನಿಮ್ಮ ಮೊಬೈಲ್ (ವಾಟ್ಸಪ್‌ನಂ), ನೀವು ಪಡೆಯಲು ಇಚ್ಚಿಸುವವರು ತಕ್ಷಣ ತರಬೇತಿಗೆ ಅರ್ಜಿ ಬರೆದು ಇದರ ಜೊತೆ ನಿಮ್ಮ ಬಿ.ಪಿ.ಯಲ್.ರೇಶನ್ ಕಾರ್ಡ, ಆಧಾರ ಕಾರ್ಡ ಇರಿಸಿ ತಕ್ಷಣ ಈ ಕೆಳಗಿನ ವಾಟ್ಸಪ್ ನಂ. ಕಳುಹಿಸಿ ಕೊಡಬಹುದು. ಇದು ವಾಟ್ಸಪ್ ನಂ. 9591233748 / 9611544930 / 9448348569 / 9844086383 / 9632561145/ 8861325564  ಇಮೇಲ್ ವಿಳಾಸ : rudbvr@gmail.com   ವೆಬ್ ಸೈಟ್ ವಿಳಾಸ : http://WWW.rudsetitraining.org ಆನ್ ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.

ಉಡುಪಿ : ಹೇರೂರು ಗ್ರಾಮದ ಯುವಕ ನಾಪತ್ತೆ – Vishwanews24

ರುಡ್‌ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಫಾಸ್ಟ್ ಪುಡ್ ತಯಾರಿಕೆ, ಕ್ಯಾಂಡಲ್ ತಯಾರಿಕೆ, ಕೃತಕ ಆಭರಣಗಳ ತಯಾರಿಕೆ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿಗಳನ್ನು ಆಯೋಜಿಸಿದ್ದು ಈ ತರಬೇತಿ ಪಡೆಯಲು ಬಯಸುವರು ೧೮ ರಿಂದ೪೫ ವರ್ಷದ ಒಳಗಿನವರು ಗ್ರಾಮೀಣ ಭಾಗದ ಬಿ.ಪಿ.ಎಲ್ ಕುಟುಂಬದ ಸದಸ್ಯರಾಗಿ ಇರಬೇಕು, ಕನ್ನಡ ಓದಲು ಬರೆಯಲು ಬರುವವರು, ನಿಮ್ಮ ಹೆಸರು, ವಿಳಾಸ, ನಿಮ್ಮ ಮೊಬೈಲ್ (ವಾಟ್ಸಪ್‌ನಂ), ನೀವು ಪಡೆಯಲು ಇಚ್ಚಿಸುವವರು ತಕ್ಷಣ ತರಬೇತಿಗೆ ಅರ್ಜಿ ಬರೆದು ಇದರ ಜೊತೆ ನಿಮ್ಮ ಬಿ.ಪಿ.ಯಲ್.ರೇಶನ್ ಕಾರ್ಡ, ಆಧಾರ ಕಾರ್ಡ ಇರಿಸಿ ತಕ್ಷಣ ಈ ಕೆಳಗಿನ ವಾಟ್ಸಪ್ ನಂ. ಕಳುಹಿಸಿ ಕೊಡಬಹುದು.
ಇದು ವಾಟ್ಸಪ್ ನಂ. 9591233748 / 9611544930 / 9448348569 / 9844086383 / 9632561145/ 8861325564
ಇಮೇಲ್ ವಿಳಾಸ: rudbvr@gmail.com
ವೆಬ್‌ಸೈಟ್ ವಿಳಾಸ : http://WWW.rudsetitraining.org
ಆನ್ ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

15 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

15 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

15 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

16 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

16 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

16 hours ago