Featured

ಹಕ್ಕಿಜ್ವರದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ : ಸಚಿವ ದಿನೇಶ್ ಗುಂಡೂರಾವ್- vishwanews24

ಹಕ್ಕಿಜ್ವರ : ಅನಗತ್ಯ ಆತಂಕ ಬೇಡ, ಎಚ್ಚರಿಕೆ ವಹಿಸಿ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಕುರಿತು ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಮಾಹಿತಿ ನೀಡಿದ್ದು, ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ. ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

Vishwa News 24

Recent Posts

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

22 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

39 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

48 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

2 hours ago