ಸದ್ಯ ಕರ್ನಾಟಕದಲ್ಲಿ ನಿರ್ಮಾಣವಾಗಿರುವ ಹಜ್ ಭವನಕ್ಕೆ ಹೆಸರಿಡುವುದರ ಕುರಿತಾದಂತೆ ವಾದ ವಿವಾದಗಳು ಸೃಷ್ಟಿಯಾಗುತ್ತಿದೆ. ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರವರು ಈ ಕುರಿತಾದಂತೆ ಹೇಳಿಕೆ ನೀಡಿ, ಟಿಪ್ಪು ಹೆಸರಿಡುವಂತೆ ಹಲವು ಮನವಿಗಳು ಬಂದಿವೆ ಎಂದು ಹೇಳಿದ್ದರು. ಇದೀಗ ಈ ವಿವಾದದ ಕುರಿತಾದಂತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದಕ್ಕೆ ನಮಗೆ ಬಲವಾದ ವಿರೋಧವಿದ್ದು, ಬೇಕಾದರೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ರ ಹೆಸರಿಡಲಿ ಎಂದು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ದ ಎನ್‌ಡಿಎ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಹೊತ್ತೆಗೆಯನ್ನು ಬಿಡಗುಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಈಡೇರಿಸುತ್ತಾರೆ ಎಂದು ಕಾತರರಾಗಿದ್ದರು. ಆದರೆ ಈಗ ಎಲ್ಲವೂ ಹುಸಿಯಾಗಿದೆ. ನಾನಿಗ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ಕಾರ್ಯಕರ್ತರಿಗೂ ಹೇಳಿದ್ದೇನೆ ಕಾದು ನೋಡುತ್ತೇವೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…