Featured

ಹಜ್ ಭವನಕ್ಕೆ ಟಿಪ್ಪುಸುಲ್ತಾನ್ ಹೆಸರಿಡುವ ಬದಲು ಅಬ್ದುಲ್ ಕಲಾಮ್ ಹೆಸರಿಡಿ: ಯಡಿಯೂರಪ್ಪ!

ಸದ್ಯ ಕರ್ನಾಟಕದಲ್ಲಿ ನಿರ್ಮಾಣವಾಗಿರುವ ಹಜ್ ಭವನಕ್ಕೆ ಹೆಸರಿಡುವುದರ ಕುರಿತಾದಂತೆ ವಾದ ವಿವಾದಗಳು ಸೃಷ್ಟಿಯಾಗುತ್ತಿದೆ. ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರವರು ಈ ಕುರಿತಾದಂತೆ ಹೇಳಿಕೆ ನೀಡಿ, ಟಿಪ್ಪು ಹೆಸರಿಡುವಂತೆ ಹಲವು ಮನವಿಗಳು ಬಂದಿವೆ ಎಂದು ಹೇಳಿದ್ದರು. ಇದೀಗ ಈ ವಿವಾದದ ಕುರಿತಾದಂತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದಕ್ಕೆ ನಮಗೆ ಬಲವಾದ ವಿರೋಧವಿದ್ದು, ಬೇಕಾದರೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ರ ಹೆಸರಿಡಲಿ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ದ ಎನ್‌ಡಿಎ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಹೊತ್ತೆಗೆಯನ್ನು ಬಿಡಗುಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಈಡೇರಿಸುತ್ತಾರೆ ಎಂದು ಕಾತರರಾಗಿದ್ದರು. ಆದರೆ ಈಗ ಎಲ್ಲವೂ ಹುಸಿಯಾಗಿದೆ. ನಾನಿಗ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ಕಾರ್ಯಕರ್ತರಿಗೂ ಹೇಳಿದ್ದೇನೆ ಕಾದು ನೋಡುತ್ತೇವೆ ಎಂದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

34 minutes ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

38 minutes ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

2 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

2 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

5 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

5 hours ago