Featured

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ

ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಬಯಸುವವರು ಹಜ್ ಅರ್ಜಿ ನಮೂನೆಗಳನ್ನು ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

ಭಾರತದ ಹಜ್ ಸಮಿತಿಯ ಮಾಹಿತಿಯ ಪ್ರಕಾರ, ಅರ್ಜಿಗಳ ಸಲ್ಲಿಕೆಗೆ ಜುಲೈ 20 ಕೊನೆಯ ದಿನವಾಗಿದೆ. ಆದುದರಿಂದ, 2027ರಲ್ಲಿ ಹಜ್ಗೆ ಹೋಗಲು ಉದ್ದೇಶಿಸಿರುವವರು ನಿಗದಿತ ಸಮಯಕ್ಕಿಂತ ಮೊದಲು ತಮ್ಮ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಲು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಕಾರ್ ಅಹ್ಮದ್ ಖಾನ್ ವಿನಂತಿಸಿದ್ದಾರೆ.

ಅರ್ಜಿ ಸಲ್ಲಿಸಲು ಬಯಸುವವರು ಅಂತಾರಾಷ್ಟ್ರೀಯ ಪಾಸ್ಪೋರ್ಟ್ ಹೊಂದಿರುವುದು ಅವಶ್ಯಕ. ನಿಮ್ಮ ಬಳಿ ಪಾಸ್ ಪೋರ್ಟ್ ಇಲ್ಲದಿದ್ದರೆ, ಸಾಧ್ಯವಾದಷ್ಟು ಬೇಗ ಪಾಸ್ಪೋರ್ಟ್ ಪಡೆಯಲು ಕ್ರಮ ತೆಗೆದುಕೊಳ್ಳಿ. ಡಿಸೆಂಬರ್ 21, 2027 ರೊಳಗೆ ಪಾಸ್ಪೋರ್ಟ್ ಅವಧಿ ಮುಗಿಯುತ್ತಿದ್ದರೆ, ಸಾಧ್ಯವಾದಷ್ಟು ಬೇಗ ಅದನ್ನು ನವೀಕರಿಸಿ ಎಂದು ಅವರು ಕೋರಿದ್ದಾರೆ.

ಈ ಬಗ್ಗೆ ಯಾವುದೇ ತೊಂದರೆಗಳನ್ನು ಎದುರಿಸುತ್ತಿದ್ದರೆ, ಬೆಂಗಳೂರಿನ ರಾಜ್ಯ ಹಜ್ ಸಮಿತಿಯ ಕಚೇರಿ ಸಮಯ ಬೆಳಗ್ಗೆ 10:30ರಿಂದ ಸಂಜೆ 5:30ರೊಳಗೆ ಸಂಪರ್ಕಿಸಬಹುದು,

ಹೆಚ್ಚಿನ ಮಾಹಿತಿಗೆ ಮೊ.ಸಂ. 7892189162 / 9483503132 ಅನ್ನು ಸಂಪರ್ಕಿಸಬಹುದು.

ಅರ್ಜಿಗಳನ್ನು ಸಲ್ಲಿಸಲು ವೆಬ್ಸೈಟ್ https://www.hajcommittee.gov.in ಅನ್ನು ಬಳಸುವಂತೆ ಝುಲ್ಫಿಕಾರ್ ಅಹ್ಮದ್ ಪ್ರಕಟನೆಯಲ್ಲಿ ಕೋರಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

4 hours ago