Featured

ಹಣಕಾಸಿನ ವಿಷಯಗಳಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಹಣಕಾಸಿನ ವಿಷಯಗಳಲ್ಲಿ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ : ತೀರ್ಥಕ್ಷೇತ್ರ ದರ್ಶನ, ಕುಟುಂಬದಲ್ಲಿ ನೆಮ್ಮದಿ, ಹಿರಿಯರ ಆಗಮನದಿಂದ ಸಂತೋಷ

ವೃಷಭ : ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಕಮಿಷನ್ ವ್ಯಾಪಾರದಲ್ಲಿ ಒತ್ತಡ, ಆಪ್ತರಿಂದ ಮಗನ ವಿದ್ಯಾಭ್ಯಾಸಕ್ಕೆ ನೆರವು

ಮಿಥುನ : ಆಲೋಚಿಸಿ ಮುಂದುವರೆಯಿರಿ, ತೊಂದರೆಗಳು ಜಾಸ್ತಿ, ಹಳೆ ಸ್ನೇಹಿತರ ಭೇಟಿ

ಕರ್ಕಾಟಕ : ಕೆಲಸದಲ್ಲಿ ಜಾಗ್ರತೆ, ಪಟ್ಟುಬಿಡದೆ ಕೆಲಸ ಮಾಡಿಸಿಕೊಳ್ಳುವಿರಿ, ಕಳೆದುಹೋದ ವಸ್ತುಗಳು ಕೈ ಸೇರುವುದು

ಸಿಂಹ : ವೈಯಕ್ತಿಕ ಕೆಲಸಗಳು ಕೈಗೂಡುವುದು, ದುಷ್ಟ ಜನರ ಸಹವಾಸ, ಕುಟುಂಬದಲ್ಲಿ ನೆಮ್ಮದಿ

ಕನ್ಯಾ : ಹಣಕಾಸಿನ ವಿಷಯಗಳಲ್ಲಿ ಎಚ್ಚರ, ಅಧಿಕ ಖರ್ಚು, ವಿವಾಹ ಯೋಗ

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 

ತುಲಾ : ಧಾರ್ಮಿಕ ಆಚರಣೆಗಳಿಂದ ಮನಃಶಾಂತಿ, ಸ್ಥಳ ಬದಲಾವಣೆ, ಎಲೆಕ್ಟ್ರಾನಿಕ್ ವಸ್ತುಗಳಿಂದ ಲಾಭ

ವೃಶ್ಚಿಕ : ವಿಪರೀತ ಖರ್ಚು, ಕೆಲಸ ಕಾರ್ಯಗಳಲ್ಲಿ ವಿಘ್ನ, ವೈದ್ಯರಿಗೆ ಉತ್ತಮ ಆದಾಯ

ಧನಸ್ಸು : ಮಧ್ಯಸ್ಥಿಕೆಯಿಂದ ಉತ್ತಮ ಲಾಭ, ಧನಲಾಭ, ನೌಕರಿಯಲ್ಲಿ ಬಡ್ತಿ

ಮಕರ : ವಸ್ತುಗಳ ಖರೀದಿ, ಸಾಮಥ್ರ್ರ್ಯದಿಂದ ಪ್ರಗತಿ ಸಾಧನೆ, ಆರ್ಥಿಕ ಪರಿಸ್ಥಿತಿ ಚೇತರಿಕೆ

ಕುಂಭ : ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಒಪ್ಪಂದ ವ್ಯವಹಾರಗಳಿಂದ ಲಾಭ, ಮನಃಶಾಂತಿ

ಮೀನ : ಮಾನಸಿಕ ಒತ್ತಡ, ಬಂಧು ಮಿತ್ರರಲ್ಲಿ ಪ್ರೀತಿ, ವಿಪರೀತ ವ್ಯಸನ

Vishwa News 24

Recent Posts

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

55 minutes ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

1 hour ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

2 hours ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago