ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಬಿಗ್‌ಬಾಸ್ ಸೀಸನ್ 11ರ ವಿಜೇತ ಹನುಮಂತ ಅವರು ಭಾವುಕರಾಗಿದ್ದಾರೆ.
ಸಿ. ಜೆ ರಾಯ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಹನುಮಂತ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು, ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯನೇ ಇಲ್ಲ ಸರ್ ಎಂದು ಬರೆದುಕೊಂಡಿದ್ದಾರೆ.
ತುಂಬಾ ದುಃಖಕರ ಸಂಗತಿ. ಅಂದು ಸರಿಗಮಪ ಸೀಸನ್ 15ರಲ್ಲಿ ನಾನು ರನ್ನರ್ ಅಪ್ ಆಗಿದ್ದಾಗ ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು. ಅಲ್ಲಿಂದ ಹಿಡಿದು ಬಿಗ್‌ಬಾಸ್ ಸೀಸನ್ 11ರಲ್ಲೂ ಕೂಡ ವಿಜೇತನಾಗಿದ್ದಾಗ ನನಗೆ ಪ್ರೀತಿಯಿಂದ ಹಣವನ್ನು ಕೊಡುವುದರ ಮೂಲಕ ಗೆಲುವನ್ನು ಸಂಭ್ರಮಿಸಿದವರು ನೀವು. ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ ಸರ್. ನಿಮ್ಮ ಅಗಲಿಕೆ ಸುದ್ದಿ ಕೇಳಿ ಮನಸ್ಸು ಭಾರವಾಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸರ್’ ಎಂದು ಬರೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…