Featured

ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು, ನಿಮ್ಮ ಋಣ ಯಾವತ್ತೂ ಮರೆಯೋಕೆ ಸಾಧ್ಯನೇ ಇಲ್ಲ: ಸಿಜೆ ರಾಯ್ ನೆನೆದು ಹನುಮಂತ ಭಾವುಕ ಪೋಸ್ಟ್ – vishwanews24

ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು, ನಿಮ್ಮ ಋಣ ಯಾವತ್ತೂ ಮರೆಯೋಕೆ ಸಾಧ್ಯನೇ ಇಲ್ಲ: ಸಿಜೆ ರಾಯ್ ನೆನೆದು ಹನುಮಂತ ಭಾವುಕ ಪೋಸ್ಟ್

ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಬಿಗ್‌ಬಾಸ್‌ ಸೀಸನ್ 11ರ ವಿಜೇತ ಹನುಮಂತ ಅವರು ಭಾವುಕರಾಗಿದ್ದಾರೆ.

ಸಿ. ಜೆ ರಾಯ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಹನುಮಂತ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು, ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯನೇ ಇಲ್ಲ ಸರ್‌ ಎಂದು ಬರೆದುಕೊಂಡಿದ್ದಾರೆ.

ತುಂಬಾ ದುಃಖಕರ ಸಂಗತಿ. ಅಂದು ಸರಿಗಮಪ ಸೀಸನ್ 15ರಲ್ಲಿ ನಾನು ರನ್ನರ್‌ ಅಪ್‌ ಆಗಿದ್ದಾಗ ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು. ಅಲ್ಲಿಂದ ಹಿಡಿದು ಬಿಗ್‌ಬಾಸ್ ಸೀಸನ್ 11ರಲ್ಲೂ ಕೂಡ ವಿಜೇತನಾಗಿದ್ದಾಗ ನನಗೆ ಪ್ರೀತಿಯಿಂದ ಹಣವನ್ನು ಕೊಡುವುದರ ಮೂಲಕ ಗೆಲುವನ್ನು ಸಂಭ್ರಮಿಸಿದವರು ನೀವು. ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ ಸರ್. ನಿಮ್ಮ ಅಗಲಿಕೆ ಸುದ್ದಿ ಕೇಳಿ ಮನಸ್ಸು ಭಾರವಾಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸರ್‌’ ಎಂದು ಬರೆದುಕೊಂಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago