Featured

ಹಣ ಹೆಂಡಕ್ಕೆ ಬಲಿಯಾಗದೇ,ಕಾಂಗ್ರೆಸ್ ಬೆಂಬಲಿಸಿ : ವಿನಯ್ ಕುಮಾರ್ ಸೊರಕೆ

ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಬಹಿರಂಗ ಪ್ರಚಾರದ ಕಡೆಯ ದಿನವಾದ ಇಂದು ಕಾಪು ಪೇಟೆಯಲ್ಲಿ ವಿನಯ್ ಕುಮಾರ್ ಸೊರಕೆ ಮತಯಾಚನೆ ನಡೆಸಿದರು.

ತದನಂತ ಮಾಧ್ಯಮದ ಜತೆ ಮಾತನಾಡುತ್ತಾ ” ಬಿಜೆಪಿ ಸುಳ್ಳು ಹೇಳಿ ಅಪಪ್ರಚಾರ ಮಾಡುತ್ತಿದೆ,ಧರ್ಮ ಜಾತಿಯನ್ನು ವಿಂಗಡಿಸುತ್ತ ಮತ ಯಾಚನೇ ಮಾಡುತ್ತಿದ್ದಾರೆ ,ಜನರಿಗೆ ಗೊತ್ತಿದೆ ಅಭಿವೃದ್ಧಿ ಗೆ ಬೆಂಬಲ‌‌ನೀಡಬೇಕೆಂದು ವಿನಂತಿಸಿ , ಬಿಜೆಪಿ ಯ ಹಣ ಹೆಂಡಕ್ಕೆ ಬಲಿಯಾಗಬಾರದೆಂದು ಕೇಳಿಕೊಂಡರು.
ಮತಯಾಚನೆ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಕಾಪು ದಿವಾಕರ್ ಶೆಟ್ಟಿ, ಹರೀಶ್ ನಾಯಕ್,ಸೇರಿದಂತೆ ಮೊದಲಾದವರು ಉಪಸ್ಥಿತಿತರಿದ್ದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

13 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

15 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

16 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

16 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago