ಬೆಂಗಳೂರು: ಹತ್ಯೆಗೀಡಾದಂತ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರವನ್ನು ಘೋಷಿಸಿದೆ.
ಈ ಕುರಿತು ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದು, ಫೆ.20ರಂದು ಶಿವಮೊಗ್ಗ ನಗರದಲ್ಲಿ ಹತ್ಯೆಗೀಡಾದಂತ ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರವನ್ನು ಘೋಷಿಸಿದ್ದು, ಮಾರ್ಚ್ 6ರಂದು ಹರ್ಷ ಮನೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಾನು ಹೋಗಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…