ಮುಂಬೈ: ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಲು ಹೊರಟಿದ್ರಲ್ವಾ? ಈಗ ಗೊತ್ತಾಯ್ತಾ ಅದರ ತಾಕತ್ತು. ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ ಎಂದು ಉದ್ಧವ್ ಠಾಕ್ರೆಗೆ ನಟಿ ಕಂಗನಾ ರಣಾವತ್ ಟಾಂಗ್ ನೀಡಿದ್ದಾರೆ.
ನಟಿ ಕಂಗನಾ ರಣಾವತ್ ಅವರ ಕಚೇರಿ ‘ಮಣಿಕರ್ಣಿಕಾ’ ಕಟ್ಟಡವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚನೆ ಮೇರೆಗೆ ಅಲ್ಲಿನ ಪಾಲಿಕೆ ಕಳೆದ ವರ್ಷ ನೆಲಸಮಗೊಳಿಸಿತ್ತು. ಈ ವೇಳೆ ಕಂಗನಾ ಮಣಿಕರ್ಣಿಕಾ ಕಚೇರಿಯನ್ನು ಕೆಡವಿದ್ದೀರಿ, ಇಂದು ನನ್ನ ಮನೆ ಮುರಿದಿದೆ, ನಾಳೆ ನಿಮ್ಮ ಅಹಂಕಾರವೂ ಮುರಿಯಲಿದೆ ಎಂದು ಟ್ವಿಟರ್‌ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಇನ್ನು ಇದೀಗ ಠಾಕ್ರೆ ಅವರು ರಾಜೀನಾಮೆ ನೀಡಿರುವುದರ್‍ಇಂದ ಅವರ ಹಳೆಯ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…