Featured

ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ; ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ : ಡಿಕೆಶಿ – vishwanews24

ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ; ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ : ಡಿಕೆಶಿ

ಬೆಂಗಳೂರು : ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ. 12 ವರ್ಷ ಎನ್‌ಡಿಎಗೆ ದೊಡ್ಡ ಅವಕಾಶ ಕೊಟ್ಟಿದ್ದಾರೆ. ಈಗ ಜನರು ಬದಲಾವಣೆ ಬಯಸಿದ್ದಾರೆ. ಅದರ ಫಲವಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಮದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರೇ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ನೀಡಿದ್ದೇವೆ ಎಂದು ಹೇಳಿದರು.

ಭಾವನೆ ಬೇಡ ಎಂದು ಬದುಕಿಗಾಗಿ ಕಾರ್ಯಕ್ರಮ ಕೊಟ್ಟಿದ್ದೇವೆ. ಜನರ ಭಾವನೆಯೇ ಇದು. ನಾನು ಇದನ್ನು ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿ ಎಂದು ಹೇಳುತ್ತಿಲ್ಲ. ಬದಲಾವಣೆಯೇ ಬೆಳಕು ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

3 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

10 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

10 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

10 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

12 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

12 hours ago