ಚಂಢೀಗಡ: ಮನೋಹರ್ ಲಾಲ್ ಖಟ್ಟರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ,ಹರ್ಯಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಯಾಬ್ ಸಿಂಗ್ ಸೈನಿ ಅವರನ್ನು ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಮನೋಹರ್ ಲಾಲ್ ಖಟ್ಟರ್ ಮತ್ತು ಅವರ ಇಡೀ ಸಂಪುಟ ಮಂಗಳವಾರ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…