ಬೆಳ್ತಂಗಡಿ: ಮೂರು ದಿನಗಳ ಹಿಂದೆ ತಾಲೂಕಿನ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಸೋಂಕು ಇರುವುದು ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಹರೀಶ್ ಪೂಂಜಾರವರು ಶೀಘ್ರ ಗುಣಮುಖರಾಗಲಿ ಎಂದು ತಾಲೂಕಿನ ಪದ್ಮುಂಜ ಸಮೀಪದ ಕುರಾಯ ಸದಾಶಿವ ದೇವಸ್ಥಾನ ದಲ್ಲಿ ಕಾರ್ಯಕರ್ತ ಅಭಿಮಾನಿ ಗಳು ಮತ್ತು ಊರವರು ಸೇರಿ ಸರ್ವ ಸೇವಾ ಪೂಜೆ ಯನ್ನು ನೆರೆವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಕಂಡಿಗ, ಹಾಗೂ ಪ್ರಮುಖರಾದ ಅಶೋಕ್ ಭಟ್,ಧರ್ಣಪ್ಪ ಗೌಡ,ಬಾಬು ಗೌಡ, ಕುಶಾಲಪ್ಪ ಗೌಡ, ರಾಮಣ್ಣ ಗೌಡ ಹಾಗೂ ಊರವರು ಉಪಸ್ಥಿತರಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…